ಬೆಂಗಳೂರಿನಲ್ಲಿ ಮೊದಲ ಸರಿ 67 ನೇ ಫಿಲಂ ಫೇರ್ ಸೌತ್ ಪ್ರಶಸ್ತಿ ಸಮಾರಂಭ 2019 – 21
67ನೇ ಫಿಲಂ ಫೇರ್ ಸೌತ್ ಪ್ರಶಸ್ತಿ 2019-21 ಪ್ರದಾನ ಸಮಾರಂಭ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ಕಮರ್ ಫಿಲಂ ಫ್ಯಾಕ್ಟರಿ ಸಹಯೋಗದೊಂದಿಗೆ ಈ ಸಮಾರಂಭ ನಡೆಯಲಿದೆ. ಫಿಲಂ ಫೇರ್ ಸಂಪಾದಕರಾದ … Read More