ರಾಗಿಣಿ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ
ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಹಿಂದೆ ಮಾಡಿರದ ವಿಶೇಷ ಪಾತ್ರದಲ್ಲಿ ರಾಗಿಣಿ ಕಾಣಿಸಿಕೊಳ್ಳಲಿದ್ದಾರೆ. … Read More