ಕಪೋ ಕಲ್ಪಿತಂ ಚಿತ್ರಕ್ಕೆ U/A ಸರ್ಟಿಫಿಕೇಟ್ ಕೊಟ್ಟ ಸೆನ್ಸಾರ್ ಮಂಡಳಿ
ಸ್ವಯಂ ಕಲ್ಪನೆಯಿಂದ ಆಗುವ ಘಟನೆಗಳುಸಂಪೂರ್ಣ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ಚಿತ್ರ ’ಕಪೋ ಕಲ್ಪಿತಂ’ ಸೆನ್ಸಾರ್ ಮಂಡಳಿಯು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿ ಯುಎ ಪ್ರಮಾಣಪತ್ರ ನೀಡಿದೆ. ನಾಯಕಿ ಮತ್ತು ನಿರ್ದೇಶಕಿ ಸುಮಿತ್ರಾರಮೇಶ್‌ಗೌಡ ಸಿನಿಮಾದ ಕುರಿತಂತೆ ಮಾಹಿತಿಯನ್ನು ಸುದ್ದಿಗೋಷ್ಟಿಯಲ್ಲಿ ಹಂಚಿಕೊಂಡರು. ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದೇನೆ. ಶೀರ್ಷಿಕೆಯು … Read More