ಭಾರತ ದೇಶ ಅನೇಕತೆಯಲ್ಲಿ ಏಕತೆ ಹೊಂದಿ ಒಗ್ಗಟ್ಟಾಗಿದೆ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 76ನೇ ಗಣ ರಾಜ್ಯೋತ್ಸವ ಆಚರಣೆ
ಭಾರತ ದೇಶ ಅನೇಕತೆಯಲ್ಲಿ ಏಕತೆ ಹೊಂದಿ ಒಗ್ಗಟ್ಟಾಗಿದೆ. ವಿಜಯನಗರದ ವಿಧಾನಸಭಾ ಕ್ಷೇತ್ರದ ಚಂದ್ರಾ ಬಡಾವಣೆಯಲ್ಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿವೃತ್ತದಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಎಂ. ಕೃಷ್ಣಪ್ಪ, ಮಾಜಿ ರಾಜ್ಯಸಭಾ ಸದಸ್ಯರಾದ ಡಾll … Read More