“ರಾಜಕುಮಾರ್ ವಾರ್ಡ್ ನಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ”

ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ॥ ರಾಜಕುಮಾರ್ ವಾರ್ಡ್ ನ ಡಾ॥ ಬಿ.ಆರ್. ಅಂಬೇಡ್ಕರ್ ಸ್ಟೇಡಿಯಂ ನಲ್ಲಿ ವಾಯು ವಿಹಾರಿಗಳು, ಕ್ರೀಡಾಪಟುಗಳ ಅನುಕೂಲಕ್ಕಾಗಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕರಾದ ಶ್ರೀ ಪ್ರಿಯಕೃಷ್ಣ ರವರು ಉದ್ಘಾಟಿಸಿದರು, ಮಾಜಿ ಪ್ರಧಾನ ಮಂತ್ರಿಗಳಾದ … Read More

ಶಾಸಕ ಕೃಷ್ಣಪ್ಪನವರು ಕನಕಪೀಠದ ಶಾಖಾ ಮಠದ ಗುದ್ದಲಿ ಪೂಜೆಯಲ್ಲಿ ಭಾಗಿ.

ವಿಜಯನಗರದ ಶಾಸಕರಾದ ಎಂ. ಕೃಷ್ಣಪ್ಪನವರು ಬೆಂಗಳೂರಿನ ಕೇತೋಹಳ್ಳಿಯಲ್ಲಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ‌ ಗುರು ಪೀಠದ ಶಾಖಾಮಠದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜ್ಯಗುರುಗಳಾದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿ, ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿ, ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

Gost movie shooting visit “ಘೋಸ್ಟ್‌” ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ

*”ಘೋಸ್ಟ್‌” ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ* . ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ … Read More

Ambarish Birthday ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿದ ಶಾಸಕರಾದ ಮುನಿರತ್ನ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಮುನಿರತ್ನ ಅವರು ವಾರ್ಡ್ ನಂ.129ರ ಸೊಲ್ಲಾಪುರದಮ್ಮ ದೇವಸ್ಥಾನದ ಕುಂಬಾಭಿಷೇಕದಲ್ಲಿ ಪಾಲ್ಗೊಂಡರು. ನಂತರ ನಡೆದ ಕಾರ್ಯಕ್ರಮದಲ್ಲಿ ಲಗ್ಗೆರೆಯ ಕಾಂಗ್ರೆಸ್ ಮುಖಂಡರಾದ ಶಿವಣ್ಣ ಅವರು ಮಾನ್ಯ ಶಾಸಕರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರು … Read More

ರಾಜ ಕಾಲುವೆಯಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಬಿ.ಬಿ.ಎಂ.ಪಿ ವತಿಯಿಂದ 5ಲಕ್ಷ ಪರಿಹಾರವನ್ನು ಶಾಸಕ M. ಕೃಷ್ಣಪ್ಪನವರು ಕೊಡಿಸಿದ್ದಾರೆ.

ಬೆಂಗಳೂರು ನಗರದಾದ್ಯಂತ ಸುರಿದ ಬಾರಿ ಮಳೆಗೆ ರಾಜ ಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಕೆ.ಪಿ.ಅಗ್ರಹಾರ ವಾರ್ಡ್ ವ್ಯಾಪ್ತಿಯ ಯುವಕನ ಕುಟುಂಬದವರಿಗೆ ಬಿ.ಬಿ.ಎಂ.ಪಿ ವತಿಯಿಂದ ₹5,00,000 (ಐದು ಲಕ್ಷ) ರೂಪಾಯಿಗಳ ಚೆಕ್ ಅನ್ನು ಶಾಸಕ ಎಂ. ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ವಿತರಿಸಲಾಯಿತು.

ಗೋವಿಂದರಾಜ ನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ PWD ಅಧಿಕಾರಿಗಳೊಂದಿಗೆ ಚರ್ಚೆ

*ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ* ವ್ಯಾಪ್ತಿಯ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ನೀರು ಸರಬರಾಜಿನ ವ್ಯತ್ಯಾಸಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿ, ಶೀಘ್ರವಾಗಿ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳಲು ಶಾಸಕ ಪ್ರಿಯಾಕೃಷ್ಣ ಆದೇಶ ನೀಡಿದರು.

ಕುಮಾರಗ ಬಂಗಾರಪ್ಪನವರ ಪರವಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರವರು ಮತ ಯಾಚಿಸಿದರು.

ಬಿಜೆಪಿ ಕಛೇರಿ ಆವರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ ನಡ್ಡಾರವರು ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಯಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ನವರ ಪರವಾಗಿ ಬೃಹತ್ ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಿದರು…. ಈ ಸಂಧರ್ಭದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ ರವರು, … Read More

“ಗೋವಿಂದರಾಜ ನಗರ ವಾರ್ಡ್ ನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ಗೆ ಸೇರ್ಪಡೆ”

ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಮಾಜಿ ಸಚಿವರು ಹಾಗೂ ಶಾಸಕರು ಶ್ರೀ ಎಂ ಕೃಷ್ಣಪ್ಪರವರು ಮತ್ತು ಶ್ರೀ ಪ್ರಿಯಕೃಷ್ಣರವರ ಸಮ್ಮುಖದಲ್ಲಿ ಬಿಜೆಪಿ ಮಾಜಿ ಮೇಯರ್ ಶ್ರೀಮತಿ ಶಾಂತಕುಮಾರಿ ರವಿಕುಮಾರ್ ರವರು ನಾಗರಭಾವಿ ವಾರ್ಡ್ ಬಿಜೆಪಿ ಅಧ್ಯಕ್ಷ ಶ್ರೀ ಮಾರುತಿರವರು ಹಾಗೂ ಜೆಡಿಎಸ್ … Read More

ಸುಭ್ರಮಣ್ಯ ಹೆಬ್ಬಾಗಿಲು ಕಥಾರಿನಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ

ಕನ್ನಡದ ಕಣ್ಮಣಿಯಾದ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರನ್ನು ಕತಾರಿನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾಗಿ ಎರಡನೇ ಬಾರಿಗೆ ಚುನಾವಣೆಯ ಮೂಲಕ ಆಯ್ಕೆ ಮಾಡಲಾಗಿದೆ ಇವರು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಡಿಯಲ್ಲಿ ನೊಂದಾಯಿಸಿಕೊಂಡಿರುವ ಸಂಸ್ಥೆಗಳ ಪ್ರತಿನಿಧಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಮುಂದಿನ ಎರಡು … Read More

ಬಡವರ ಪಾಲಿಗೆ ವರವಾದ ಮುನೀಂದ್ರ ಕುಮಾರ್ ಜನ್ಮದಿನ

ಹುಟ್ಟು ಹಬ್ಬ ಅಂದರೆ ಬರೀ ಅಬ್ಬರದ ಪ್ರಚಾರ, ಆಡಂಬರದ ಆಚರಣೆಗೆ ಸೀಮಿತವಾಗಿರುವುದನ್ನು ನೋಡಿದ್ದೇವೆ. ಆದರೆ ಕೋಗಿಲು ವಾರ್ಡ್ ನ ನಗರಸಭಾ ಸದಸ್ಯರಾಗಿ ಆಡಳಿತ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದ ಹಾಗೂ ಬ್ಯಾಟರಾಯನಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಮುನೀಂದ್ರ ಕುಮಾರ್ ತಮ್ಮ ಹುಟ್ಟುಹಬ್ಬವನ್ನು ಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ.

×

Hello!

Contact our editor through WhatsApp or email us kannadacinemaloka@gmail.com

× Contact Editor