S-Vyasa Education University Press Meet. ಎಸ್ ವ್ಯಾಸ ವಿದ್ಯಾಸಂಸ್ಥೆಯಿಂದ ಹೊಸ ಆವಿಷ್ಕಾರ.

ಎಸ್ ವ್ಯಾಸದಿಂದ ಆಗಸ್ಟ್ ನಲ್ಲಿನೂತನ ತರಗತಿಗಳು ಗುರುವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ದೇಶಗಳಲ್ಲಿ ಕ್ರೀಡಾಪಟುಗಳು ಅಧಿಕ ಸಂಖ್ಯೆಯಲ್ಲಿದ್ದಾರೆ, ಆದರೆ ನಮ್ಮ ಭಾರತದಲ್ಲಿ ಮಾತ್ರ ಕ್ರೀಡಾಪಟುಗಳ ಸಂಖ್ಯೆ ಬೆರಳಣಿಕೆಯಷ್ಟಿದೆ. ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು … Read More

Karnataka Sangha celebrate vasanthotsava 2024 in Qatar. ಕರ್ನಾಟಕ ಸಂಘ ಕತಾರ್ ವತಿಯಿಂದ 2024ನೇ ಸಾಲಿನ ವಸಂತೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು

ದೋಹ ಕತಾರ್ಇತ್ತೀಚೆಗೆ ಕತಾರಿನಲ್ಲಿರುವ ವಕ್ರದ ದೆಹಲಿ ಸಾರ್ವಜನಿಕ ಶಾಲೆಯ ಭವ್ಯ ಸಭಾಂಗಣದಲ್ಲಿ ಕರ್ನಾಟಕ ಸಂಘ ಕತಾರ್ ವತಿಯಿಂದ 2024ನೇ ಸಾಲಿನ ವಸಂತೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಮೈಸೂರು ಮೂಲದ ಶ್ರೀ ರಘು ದೀಕ್ಷಿತ್ ಅವರ ತಂಡದವರಿಂದ ಅದ್ಭುತವಾದ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪೂರ್ಣವಾಗಿ … Read More

ಗೋ ಪ್ರೇಮಿಯಿಂದ ಮಾಗಡಿ ಜಾತ್ರೆಯಲ್ಲಿ ಗೋವುಗಳಿಗೆ ಮತ್ತು ರೈತರಿಗೆ 12 ವರ್ಷಗಳಿಂದ ನಿರಂತರ ಜಲಧಾರೆ.

ಮಾಗಡಿಯ ಕುಲದೇವರು ಶ್ರೀ ರಂಗನಾಥಸ್ವಾಮಿ. ಇಲ್ಲಿ ರಂಗನಾಥಸ್ವಾಮಿಯ ಜಾತ್ರೆ ಪ್ರತಿವರ್ಷ ಯುಗಾದಿ ಹಬ್ಬದಂದೇ ಆರಂಭಗೊಳ್ಳುತ್ತದೆ. ಈ ಜಾತ್ರೆಯ ಬಹು ಆಕರ್ಷಣೆ ಎಂದರೆ ಇಲ್ಲಿ ನಡೆಯುವ ಗೋವಿನ ಜಾತ್ರೆ ಅಥವಾ ದನಗಳ ಜಾತ್ರೆ. ಇಂತಹ ಐತಿಹಾಸಿಕ ಉತ್ಸವದಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ವಿಜಯನಗರ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor