Kannada film producer Association new building inauguration tomorrow. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ.

ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ.ನಾಳಡ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಲಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor