Actor Kiran Raj real with fans ಕಿರಣ್ “ರಾಜ್ ರೀಲ್ಸ್ with ಫ್ಯಾನ್ಸ್” .
ಕಿರಣ್ “ರಾಜ್ ರೀಲ್ಸ್ with ಫ್ಯಾನ್ಸ್” .
ಕಿರಣ್ ರಾಜ್ ಅಭಿನಯದ, ಗುರುತೇಜ್ ಶೆಟ್ಟಿ ನಿರ್ದೇಶನದ “ರಾನಿ”(Ronny) ಚಿತ್ರ ಸದಾ ಒಂದೊಲೊಂದು ಸುದ್ದಿ ಮಾಡುತ್ತಲೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದ ರೋಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ “ನೀನೆಂದರೆ ನೀನೆಂದರೆ ನನಗೊಂತರ ಅರಿಯದ ಅಮಲು” ಎನ್ನುವ ಸಾಲಿನಿಂದ ಶುರುವಾಗುವ ಹಾಡಿಗೆ ಸಾವಿರಾರು ಜನ ಇನ್ಸ್ಟಾ ರೀಲ್ಸ್ ಮಾಡುವ ಮುಖಾಂತರ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಹಾಡು ಹಿಟ್ ಮಾಡಿದ ಅಭಿಮಾನಿಗಳೊಂದಿಗೆ ಕಿರಣ್ ರಾಜ್ ಇದೆ ಭಾನುವಾರ “ರೀಲ್ಸ್ with ಫ್ಯಾನ್ಸ್” ಪ್ರೀತಿಯ ಅಭಿಮಾನಿಗಳೊಂದಿಗೆ ರೀಲ್ಸ್ ಮಾಡುತ್ತಿದ್ದಾರೆ..ಪೊಸ್ಟರ್,ಟೀಸರ್,ಹಾಡುಗಳಿಂದ ಭಾರಿ ನಿರೀಕ್ಷೆ ಹುಟ್ಟಿಸಿರುವ “ರಾನಿ” ಚಿತ್ರದ ಮೊದಲ ಪ್ರತಿ ಸಿದ್ದವಾಗಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆಯ ತಯಾರಿಯಲ್ಲಿದೆ ಚಿತ್ರತಂಡ