Bengaluru international film festival. ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ನಿರ್ದೇಶಕರ ಸಂಘದ ಬೇಟಿಯ ಕ್ಷಣ.
ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಜ್ಯೂರಿಗಳ ಆಯ್ಕೆಯಲ್ಲಿ ತೊಡಗಿಕೊಂಡ ನಿರ್ದೇಶಕರ ಸಂಘದ ಅದ್ಯಕ್ಷರಾದ ಎನ್ನಾರ್ಕೆ ವಿಶ್ವನಾಥ್ ಉಪಾಧ್ಯಕ್ಷರಾದ ಜಗದೀಶ್ ಕೊಪ್ಪ, ನಾಗೇಂದ್ರ ಅರಸ್ ಹಾಗೂ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಸಂಘದ ವತಿಯಿಂದ ಇಬ್ಬರನ್ನು ಜ್ಯೂರಿಗಳನ್ನು ಆಯ್ಕೆ ಮಾಡಲಾಗಿದೆ. ಹಾಗೂ ಚಿತ್ರೋತ್ಸವದ ಸಂಭ್ರಮಕ್ಕೆ ಎಲ್ಲರೂ ಸಾಕ್ಷಿಯಾಗಿದ್ದಾರೆ.