Dolly Dhananjaya engagement. ನಟ ಡಾಲಿ ಮನೆಯಲ್ಲಿ ನಿಶ್ಚಿತಾರ್ಥ ಸಮಾರಂಭ.
ನಟ ಡಾಲಿ ಮನೆಯಲ್ಲಿ ಮದುವೆ ಶಾಸ್ತ್ರ ಪ್ರಾರಂಭ
ನಿಶ್ಚಿತಾರ್ಥ ಸಂಭ್ರಮದಲ್ಲಿ ನಟ ಡಾಲಿ ಧನಂಜಯ
ಧನಂಜಯ ಅವರ ಮನೆ ಅರಸೀಕೆರೆಯ ಕಾಳೇನಹಳ್ಳಿಯಲ್ಲಿ ನಡೆಯುತ್ತಿರುವ ಸಂಭ್ರಮ
ಲಗ್ನ ಶಾಸ್ತ್ರದಲ್ಲಿ ಭಾಗಿಯಾದ ಧನಂಜಯ ಹಾಗೂ ಭಾವಿ ಪತ್ನಿ ಧನ್ಯತಾ

ಡಾಲಿ ಮನೆಯಲ್ಲಿ ನಿಶ್ಚಿತಾರ್ಥ ಸಂಭ್ರಮ ಹಾಗೂ ಲಗ್ನಪತ್ರಿಕೆ ಬರೆಸೋ ಶಾಸ್ತ್ರ.
2025, ಫೆಬ್ರವರಿ 16ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಡಾಲಿ ಹಾಗೂ ಧನ್ಯತಾ
ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ ನಲ್ಲಿ ನಡೆಯಲಿದೆ ಡಾಲಿ ಹಾಗೂ ಧನ್ಯತಾ ಮದುವೆ