Huge health camp arranged by Karnataka film chamber. ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಬೃಹತ್ ಆರೋಗ್ಯ ತಪಾಸಣೆ ಶಿಬಿರ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಬೃಹತ್ ಆರೋಗ್ಯ ತಪಾಸಣೆ ಶಿಬಿರ ಜೂನ್ 10ರಂದು ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ N.M. ಸುರೇಶ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಚಿತ್ರರಂಗದ ಎಲ್ಲಾ ವಲಯದ ಸದಸ್ಯರು, ಕಲಾವಿದರು ಹಾಗೂ ಕುಟುಂಬದವರು ಇದರ ಸದುಪಯೋಗ ಪಡೆದುಕೊಳ್ಳ ಬಹುದಾಗಿದೆ.