ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಎಲ್ ಪದ್ಮನಾಭ ನೇಮಕ .
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಎಲ್ ಪದ್ಮನಾಭ ನೇಮಕ .
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ನಾಗಮಂಗಲ ತಾಲ್ಲೂಕಿನ ದೇವಲಾಪುರ ಗ್ರಾಮದ ಉದ್ಯಮಿ ಹಾಗೂ ಚಲನಚಿತ್ರ ನಿರ್ಮಾಪಕ ಎಲ್ ಪದ್ಮನಾಭ ನೇಮಕಗೊಂಡಿದ್ದಾರೆ. ಕೆಪಿಸಿಸಿಯ ನಾನಾ ಹುದ್ದೆಗಳಿಗೆ ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಪದ್ಮನಾಭ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.