MATSYAGANDHA TEASER IS OUT NOW. ಮತ್ಸ್ಯಗಂಧ ಚಿತ್ರದ ಟೀಸರ್ ಬಿಡುಗಡೆ.
HTTPS://youtu.be/HQgxh9UBK5Y
MATSYAGANDHA TEASER IS OUT NOW..
ನಮ್ಮದು ಕರುನಾಡು.. ಹಲವಾರು ಸಂಸ್ಕೃತಿ, ಸಂಪ್ರದಾಯ, ಭಾಷೆಗಳ ಬೆರೆತ ನಾಡು..
ಕೆಲವೊಂದು ಚಿರಪರಿಚಿತ ವಿದೆ, ಇನ್ನೂ ಕೆಲವು ಜಿಲ್ಲೆಯ ಭಾಷೆ, ಸಂಪ್ರದಾಯಗಳ ಪರಿಚಯ ನಮಗಿರುವುದಿಲ್ಲ. ಹಾಗೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಅಂದರೆ ಮಂಗಳೂರು ಎನ್ನುವುದುಂಟು. ಆದರೆ ಅದಲ್ಲ, ಅಲ್ಲಿಯ ಭಾಷೆ ,ವೈವಿದ್ಯತೆ ಬೇರೆ . ಅದನ್ನು ನಾವು ನಮ್ಮ ಮತ್ಸ್ಯಗಂಧ ಚಿತ್ರದ ಮೂಲಕ ಪರಿಚಯಿಸುವ ಪ್ರಯತ್ನ ಮಾಡಿದ್ದೇವೆ..
ದಯವಿಟ್ಟು ಟೀಸರ್ ನೋಡಿ ನಮ್ಮನ್ನು ಪ್ರೋತ್ಸಾಹಿಸಿ..🥰🙏