mattni movie release on April 5th. ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಬಹು ನಿರೀಕ್ಷಿತ “ಮ್ಯಾಟ್ನಿ” ಚಿತ್ರ ಈ ವಾರ ತೆರೆಗೆ .

ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಬಹು ನಿರೀಕ್ಷಿತ “ಮ್ಯಾಟ್ನಿ” ಚಿತ್ರ ಈ ವಾರ ತೆರೆಗೆ .

ನೀನಾಸಂ ಸತೀಶ್ ಹಾಗೂ ರಚಿತಾರಾಮ್ “ಅಯೋಗ್ಯ” ಚಿತ್ರದ ನಂತರ ನಟಿಸಿರುವ ಬಹು ನಿರೀಕ್ಷಿತ “ಮ್ಯಾಟ್ನಿ” ಚಿತ್ರ ಈ ವಾರ(ಏಪ್ರಿಲ್ 5) ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಜನರ ಮನ ಗೆದ್ದಿದೆ.

F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ಪಾರ್ವತಿ ಎಸ್ ಗೌಡ ನಿರ್ಮಿಸಿರುವ ಹಾಗೂ ಮನೋಹರ್ ಕಾಂಪಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಎಸ್ ರಾಜ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ. ನೀನಾಸಂ ಸತೀಶ್, ರಚಿತಾ ರಾಮ್, ಅದಿತಿ ಪ್ರಭುದೇವ, ನಾಗಭೂಷಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. .

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor