ಗೋವಿಂದರಾಜ ನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ PWD ಅಧಿಕಾರಿಗಳೊಂದಿಗೆ ಚರ್ಚೆ
*ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ*
ವ್ಯಾಪ್ತಿಯ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ನೀರು ಸರಬರಾಜಿನ ವ್ಯತ್ಯಾಸಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿ, ಶೀಘ್ರವಾಗಿ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳಲು ಶಾಸಕ ಪ್ರಿಯಾಕೃಷ್ಣ ಆದೇಶ ನೀಡಿದರು.