ವಿಜಯನಗರ ವಾರ್ಡ್ ನಲ್ಲಿ ಅಗರಬತ್ತಿ ಫ್ಯಾಕ್ಟರಿಗೆ ಬೆಂಕಿ ಅಪಘಾತ ಸ್ಥಳಕ್ಕೆ ಬೇಟಿ ಕೊಟ್ಟ ಶಾಸಕರಾದ ಎಂ. ಕೃಷ್ಣಪ್ಪ.
ವಿಜಯನಗರ ವಾರ್ಡ್ 123ರ ವ್ಯಾಪ್ತಿಯಲ್ಲಿ ಪೈಪ್ಲೈನ್ ರಸ್ತೆಯಲ್ಲಿ ಆಕಸ್ಮಿಕವಾಗಿ ಅಗರಬತ್ತಿ ಫ್ಯಾಕ್ಟರಿಗೆ ಬೆಂಕಿ ತಗುಲಿದ ಪರಿಣಾಮ ಅಗ್ನಿ ಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಬೆಂಕಿಯನ್ನು ನಂದಿಸಲಾಯಿತು.

ಹಾಗೂ ಸ್ಥಳಕ್ಕೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಅವಘಡದ ಬಗ್ಗೆ ಮಾಹಿತಿ ಪಡೆದು ಚರ್ಚಿಸಿದರು.