ಶಾಸಕರಾದ ಶ್ರೀ ಎಂ ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ ರವರಿಂದ ಮತ ಚಲಾವಣೆ
ಇಂದು ಬೆಳಿಗ್ಗೆ 9 ಗಂಟೆಗೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಪ್ರಿಯಕೃಷ್ಣ ರವರು ಹಾಗೂ ಯುವ ಮುಖಂಡರಾದ ಶ್ರೀ ಪ್ರದೀಪ್ ಕೃಷ್ಣಪ್ಪ ರವರು ಕುಟುಂಬ ಸಮೇತರಾಗಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ತಮ್ಮ ಮತ ಚಲಾವಣೆ ಮಾಡಿದರು