ಶಿಶು ಅಭಿವೃದ್ಧಿ ಯೋಜನೆ ಯ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕರಾದ ಎಂ. ಕೃಷ್ಣಪ್ಪನವರಿಂದ ಚಾಲನೆ.
ಇಂದು ಗೋವಿಂದರಾಜನಗರದ ಬಿಜಿಎಸ್ ಆಟದ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ಯ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಚಾಲನೆ ನೀಡಿದರು ಹಾಗೂ ಅಂಗನವಾಡಿ ಕಾರ್ಯಕರ್ತರ ನೇತೃತ್ವದಲ್ಲಿ ಜರುಗಿದ ಮಕ್ಕಳ ಸಾಹಿತ್ಯ ಹಾಗೂ ಕಲಾತ್ಮಕ ಚಿತ್ರಗಳ ಪ್ರದರ್ಶನವನ್ನು ವೀಕ್ಷಿಸಿದರು

ಇದೇ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಇದ್ಧರು.
