Ambarish Birthday ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿದ ಶಾಸಕರಾದ ಮುನಿರತ್ನ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಮುನಿರತ್ನ ಅವರು ವಾರ್ಡ್ ನಂ.129ರ ಸೊಲ್ಲಾಪುರದಮ್ಮ ದೇವಸ್ಥಾನದ ಕುಂಬಾಭಿಷೇಕದಲ್ಲಿ ಪಾಲ್ಗೊಂಡರು.
ನಂತರ ನಡೆದ ಕಾರ್ಯಕ್ರಮದಲ್ಲಿ ಲಗ್ಗೆರೆಯ ಕಾಂಗ್ರೆಸ್ ಮುಖಂಡರಾದ ಶಿವಣ್ಣ ಅವರು ಮಾನ್ಯ ಶಾಸಕರನ್ನು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರು ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಅಂಬರೀಶ್ ಸಮಾಧಿಗೆ ಅವರ ಜನ್ಮದಿನದ ಪ್ರಯುಕ್ತ ಪೂಜೆ ಸಲ್ಲಿಸಿದರು.