ಹಿರೇಕೇರೂರಲ್ಲಿ ಶಾಲಾ ಕಟ್ಟಡ ಉದ್ಘಾಟಿಸಿದ ಬಿ ಸಿ ಪಾಟೀಲ್
ಇಂದು ಸನ್ಮಾನ್ಯ ಶ್ರೀ ಕೃಷಿ ಸಚಿವರಾದ ಬಿಸಿ ಪಾಟೀಲ್ ಅವರು ಹಿರೇಕೆರೂರು ತಾಲೂಕು ಕೋಡ ಗ್ರಾಮದಲ್ಲಿ ಸರ್ಕಾರಿ ಉರ್ದು ಶಾಲೆಯ ಕಟ್ಟಡದ ಶಂಕುಸ್ಥಾಪನೆ ಮತು ಅದರ ಡಿಎಫ್ ಸರ್ಕಾರಿ ಬಾಲಕರ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಸರ್ಕಾರಿ ಕಾರ್ಯಕ್ರಮವನ್ನುಉದ್ಘಾಟನೆ ಮಾಡಿದರು ಮಕ್ಕಳಿಗೆ ಸಮವಸ್ತ್ರವನ್ನು ನೀಡಿದರು ಈ ಸಂದರ್ಭದಲ್ಲಿ ಉಗ್ರಾಣ ನಿಗಮದ ಅಧ್ಯಕ್ಷರಾದ ಯು ಬಿ ಬಣಕಾರ್ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು


