ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ 2020-21 ನೇ ಸಾಲಿನ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯತು.ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಆಯುಕ್ತರಾದ ಬ್ರಿಜೇಶ್ ಕುಮಾರ್ ದೀಕ್ಷಿತ್, ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಹಾಜರಿದ್ದರು.

