ಸೂತ್ರಧಾರಿ ಸಿನಿಮಾದಲ್ಲಿ ಚಂದನ್ ಶೆಟ್ಟಿ – ಸಂಜನಾ ಆನಂದ್
ಕನ್ನಡದ ರ್ಯಾಪರ್ ಅಂತ ಅಂದ್ರೆ ಎಲ್ಲರಿಗೂ ಗೊತ್ತಾಗೋದು ಚಂದನ್ ಶೆಟ್ಟಿ ಅವರ ಹಾಡುಗಳನ್ನ ಕೇಳದ ಜನರಿಲ್ಲಾ, ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಹಾಗೂ *ಮೈ ಮೂವಿ ಬಜಾರ್ ಖ್ಯಾತಿ ನವರಸನ್ ಅವರ ನಿರ್ಮಾಣದ ಚಿತ್ರ *”ಸೂತ್ರಧಾರಿ”.