“ಲವ್ ಬರ್ಡ್ಸ್” ಚಿತ್ರದ ಟೀಸರ್ ಗೆ ಮೆಚ್ಚುಗೆಯ ಮಹಾಪೂರ
ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ “ಲವ್ ಬರ್ಡ್ಸ್” ಚಿತ್ರದ ಟೀಸರ್ ಬಿಡುಗಡೆಯಾಗಿದೆ.

Contact our editor through WhatsApp or email us kannadacinemaloka@gmail.com