“ಶ್ರೀ ಪ್ರಸನ್ನ ವೆಂಕಟ ದಾಸರು” ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆ
ಶ್ರೀ ಜಗನ್ನಾಥ ದಾಸರು ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಚಿತ್ರತಂಡ ಈಗ “ಶ್ರೀ ಪ್ರಸನ್ನ ವೆಂಕಟ ದಾಸರು” ಎಂಬ ದಾಸಪರಂಪರೆ ಮತ್ತೊಬ್ಬ ದಾಸರ ಜೀವನ ಚರಿತ್ರೆ ಕುರಿತಾದ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.ಇತ್ತೀಚೆಗೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥರು “ಶ್ರೀ ಪ್ರಸನ್ನ … Read More