ಹೊಸವರ್ಷಕ್ಕೆ “ಡ್ಯಾಶ್” ಹಾಡಿನ ಮೂಲಕ ಬಂದ “ಸೂತ್ರಧಾರಿ”

ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಜನಮನಸೂರೆಗೊಂಡಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಜನಪ್ರಿಯ. ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ A2 music ಮೂಲಕ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಹೊಸವರ್ಷ ಆರಂಭವಾಗಲಿದೆ. ಹೊಸವರ್ಷದ ಸಂಭ್ರಮಾಚರಣೆಗೆ ಇದು ಅದ್ಭುತ ಗೀತೆಯಾಗಲಿದೆ.

×

Hello!

Contact our editor through WhatsApp or email us kannadacinemaloka@gmail.com

× Contact Editor